ಶಿವ-ಪಾರ್ವತಿ ಬದ್ರೀನಾಥ ಬಿಟ್ಟು ಕೇದಾರನಾಥಕ್ಕೆ ಹೋಗಿದ್ದೇಕೆ? | cover art

ಶಿವ-ಪಾರ್ವತಿ ಬದ್ರೀನಾಥ ಬಿಟ್ಟು ಕೇದಾರನಾಥಕ್ಕೆ ಹೋಗಿದ್ದೇಕೆ? |

ಶಿವ-ಪಾರ್ವತಿ ಬದ್ರೀನಾಥ ಬಿಟ್ಟು ಕೇದಾರನಾಥಕ್ಕೆ ಹೋಗಿದ್ದೇಕೆ? |

Listen for free

View show details

About this listen

ಶಿವ ಮತ್ತು ಪಾರ್ವತಿ ಬದರಿನಾಥದಲ್ಲಿದ್ದ ತಮ್ಮ ಮನೆಯನ್ನು ಬಿಟ್ಟುಹೋಗಿ, ಕೇದಾರವನ್ನು ಸ್ಥಾಪಿಸಿದ್ದರ ಹಿಂದಿರುವ ಕುತೂಹಲಕಾರಿ ಕಥೆಯನ್ನು ಸದ್ಗುರುಗಳು ವಿವರಿಸುತ್ತಾರೆ. ಕೇದಾರವು ‘ಶಿವ’ ಎನ್ನುವ ಅನುರಣನಕ್ಕೆ ಅತ್ಯಂತ ಹತ್ತಿರವಾಗಿರುವುದರ ಕುರಿತು ಮತ್ತು ಶಿವನು ಕಾಂತಿ ಸರೋವರದಲ್ಲಿ ಯೋಗದ ಗಹನವಾದ ವಿಜ್ಞಾನವನ್ನು ಪ್ರತಿಪಾದಿಸಿದ್ದರ ಕುರಿತಾಗಿಯೂ ಮಾತನಾಡುತ್ತಾರೆ. English video: • How Shiva Established Kedarnath | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
No reviews yet