Season's Savings | ₹5/mo for 3 months

₹199/month after first 3 months. Renews automatically. Terms apply.
#58 ದೀಪಾವಳಿ ದೀಪಗಳು - ಹೀಗೆ ಉರಿದರೆ ತುಂಬಾ ಒಳ್ಳೇದು cover art

#58 ದೀಪಾವಳಿ ದೀಪಗಳು - ಹೀಗೆ ಉರಿದರೆ ತುಂಬಾ ಒಳ್ಳೇದು

#58 ದೀಪಾವಳಿ ದೀಪಗಳು - ಹೀಗೆ ಉರಿದರೆ ತುಂಬಾ ಒಳ್ಳೇದು

Listen for free

View show details
About this listen
ಈ ದೀಪಾವಳಿ – ಬೆಳಕಿನ ಹಬ್ಬದಂದು ದೀಪಗಳನ್ನು ಬೆಳಗಿಸುವುದರ ಹಿಂದಿರುವ ವಿಜ್ಞಾನ ಮತ್ತು ಮಹತ್ವವನ್ನು ಸದ್ಗುರುಗಳು ವಿವರಿಸುತ್ತಾರೆ. ನಿರ್ದಿಷ್ಟ ಪದಾರ್ಥಗಳನ್ನು ಬಳಸಿ ದೀಪ ಹಚ್ಚುವುದರಿಂದ ಆಕಾಶ ಅಥವಾ ಈಥರ್ (ಆಕಾಶ ತತ್ತ್ವ) ಹೇಗೆ ಹೆಚ್ಚಾಗುತ್ತದೆ ಮತ್ತು ಅದು ನಿಮ್ಮ ಆರೋಗ್ಯ, ಒಟ್ಟಾರೆ ಕ್ಷೇಮ ಹಾಗೂ ಗ್ರಹಿಕೆಗೆ ಹೇಗೆ ಸಹಕಾರಿಯಾಗುತ್ತದೆ ಎಂಬುದರ ಕುರಿತು ಅವರು ಮಾತನಾಡುತ್ತಾರೆ. English video: Significance of Lighting Lamps on Diwali • Significance of Lighting Lamps on Diwali |... “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
adbl_web_anon_alc_button_suppression_t1
No reviews yet