Bheemakaya cover art

Bheemakaya

Preview
Free with 30-day trial
Prime logo New to Audible Prime Member exclusive:
2 credits with free trial
1 credit a month to use on any title to download and keep
Listen to anything from the Plus Catalogue—thousands of Audible Originals, podcasts and audiobooks
Download titles to your library and listen offline
₹199 per month after 30-day trial. Cancel anytime.

Bheemakaya

Written by: S. L. Bhyrappa
Narrated by: Pranav Iyengar
Free with 30-day trial

₹199 per month after 30-day trial. Cancel anytime.

Buy Now for ₹546.23

Buy Now for ₹546.23

About this listen

ಪ್ರಸಿದ್ದ ಕಾದಂಬರಿಕಾರರಾದ ಎಸ್. ಎಲ್. ಭೈರಪ್ಪನವರು ತಮ್ಮ ಹದಿನೆಂಟನೆಯ ವಯಸ್ಸಿನಲ್ಲಿ 'ಭೀಮಕಾಯ' ಕಾದಂಬರಿಯನ್ನು ಬರೆದಿದ್ದಾರೆ. ಹೆಸರೇ ಹೇಳುವಂತೆ ಕಾದಂಬರಿಯಿರುವುದು ಒಬ್ಬ ಕುಸ್ತಿಪಟುವಿನ ಜೀವನದ ಬಗ್ಗೆ. ಕುಸ್ತಿಪಟುವಿನ ಜೀವನಕ್ರಮ, ಅವರ ಅಭ್ಯಾಸಗಳು, ಸಾಧನೆಗಳು, ಅದಕ್ಕಾಗಿ ಅವರು ಪಡುವ ಶ್ರಮ, ಅವರಿಗಿರಬೇಕಾದ ಏಕಾಗ್ರತೆ, ಅವರ ಸಹಪಟುಗಳು ಅವರನ್ನು ನೋಡುವ ರೀತಿ, ಕೊಡುವ ಪ್ರೋತ್ಸಾಹ, ಕುಸ್ತಿಪಟುವಿನ ಆಹಾರಕ್ರಮ, ಮನೋದಾರ್ಢ್ಯತೆ, ಗುರುವಿನ ಬಗೆಗಿನ ಅಗಾಧವಾದ ಭಕ್ತಿ, ಕಿರಿಯಪಟುಗಳ ಬಗೆಗಿನ ಪ್ರೀತಿ, ಪೈಲ್ವಾನನ ಗರಡುಮನೆಯ ಜೀವನ, ವೈಯಕ್ತಿಕ ಜೀವನಕ್ರಮ, ಎದುರಿಸಬೇಕಾದ ಸವಾಲುಗಳು, ಸೋಲುಗಳು, ಗೆಲುವುಗಳು ಇವೆಲ್ಲವನ್ನೂ ಕಣ್ಣಿಗೆ ಕಟ್ಟುವಂತೆ ಈ ಕಾದಂಬರಿಯಲ್ಲಿ ಚಿತ್ರಿಸಲಾಗಿದೆ. ಗರಡಿ ಮನೆ, ಕುಸ್ತಿ, ಜಟ್ಟಿ, ಅಖಾಡ ಎನ್ನುವ ದೈಹಿಕ ಮತ್ತು ಅಂಗ ಸಾಧನೆಗೆ ಸಂಬಂಧಿಸಿದ ವಾತಾವರಣದಲ್ಲಿ ನವಿರಾದ ಮತ್ತು ಅಷ್ಟೇ ಅಸಹಜವಾದ ಪ್ರೇಮಕಥೆಯೊಂದನ್ನು ಹೆಣೆಯಲಾಗಿದೆ.©2023 Storyside IN (P)2023 Storyside IN Genre Fiction Sports
All stars
Most relevant
ವಾಹ್, ಆ ಕಾಲದ ಮೈಸೂರು ಹಾಗೆ ಕಣ್ಣಮುಂದೆ ಕಟ್ಟಿದಂತಿದೆ. ಕತೆಯನ್ನು ಕೇಳಿ, ಸ್ನೇಹ ಪ್ರೀತಿ ಬಾಂಧವ್ಯಗಳ ಭೀಮಕಾಯದಿಂದ ನನ್ನ ನಾನು ಬಿಡಿಸಿಕೊಳ್ಳಲೇ ಆಗುತ್ತಿಲ್ಲ.

Powerful story… The story almost beats the Pailwan, the hero of Bheemakaya

Something went wrong. Please try again in a few minutes.