Doora Saridaru cover art

Doora Saridaru

Preview
Free with 30-day trial
Prime logo New to Audible Prime Member exclusive:
2 credits with free trial
1 credit a month to use on any title to download and keep
Listen to anything from the Plus Catalogue—thousands of Audible Originals, podcasts and audiobooks
Download titles to your library and listen offline
₹199.00 per month after 30-day trial. Cancel anytime.

Doora Saridaru

Written by: S. L. Bhyrappa
Narrated by: Kiran Naik
Free with 30-day trial

₹199.00 per month after 30-day trial. Cancel anytime.

Buy Now for ₹901.51

Buy Now for ₹901.51

'ದೂರ ಸರಿದರು' ಕನ್ನಡದ ಹೆಸರಾಂತ ಕಾದಂಬರಿಗಾರರಾದ ಎಸ್.ಎಲ್. ಭೈರಪ್ಪನವರು ೧೯೬೨ರಲ್ಲಿ ರಚಿಸಿದ ಒಂದು ಕಾದಂಬರಿಯಾಗಿದೆ. ಮೈಸೂರಿನ ಒಂದು ಕಾಲೇಜಿನ ಸಾಹಿತ್ಯ ಹಾಗೂ ತತ್ವಶಾಸ್ತ್ರ ವಿದ್ಯಾರ್ಥಿಗಳ ಪ್ರೇಮಕಥೆಗಳನ್ನು ಒಳಗೊಂಡ ಕಾದಂಬರಿ ಇದಾಗಿದೆ. ಸಂಬಂಧದಲ್ಲಿ ಹೇಗೆ ಹೆಣ್ಣು- ಗಂಡಿನ ಸಮಾನತೆ, ಸಾಹಿತ್ಯ, ತತ್ವ ಮುಂತಾದವು ಪಾತ್ರ ವಹಿಸುತ್ತವೆ ಎಂಬುದು ಈ ಕಾದಂಬರಿಯ ಮುಖ್ಯ ವಸ್ತುವಾಗಿದೆ. ಪ್ರೇಮವನ್ನು ಸಾಹಿತ್ಯ , ತತ್ವದ ವಿದ್ಯಾರ್ಥಿಗಳು ವಿಭಿನ್ನವಾಗಿ ಅರ್ಥೈಸಿಕೊಳ್ಳುತ್ತಾರೆ ಎಂಬುದು ಭೈರಪ್ಪನವರ ಪ್ರತಿಪಾದನೆಯಾಗಿದೆ. ಸಚ್ಚಿದಾನಂದ, ವಸಂತ, ಉಮಾ, ರಮಾ, ವಿನತಾ ಈ ಕಾದಂಬರಿಯ ಮುಖ್ಯ ಪಾತ್ರ ವರ್ಗ. ಗಂಡುಹೆಣ್ಣಿನ ಸಂಬಂಧದ ವಿಶ್ಲೇಷಣೆಯು ಪ್ರಪಂಚದ ಎಲ್ಲ ಪ್ರಮುಖ ಸಾಹಿತ್ಯ ಕೃತಿಗಳಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಾಣಿಸಿಕೊಳ್ಳುತ್ತದೆ.ನಲವತ್ತೆಂಟು ವರ್ಷ ಕಳೆದರೂ ಪದೇ ಪದೇ ಮರುಮುದ್ರಣ ಕಾಣುತ್ತಾ ಸಾಗಿರುವ ಈ ಕೃತಿಯ ಸಶಕ್ತ ಸನ್ನಿವೇಶ, ಜೀವಂತ ಪಾತ್ರ ಚಿತ್ರಣ ಮೊದಲಾದ ಗುಣಗಳಿಂದ ಓದುಗರ ನೆನಪಿನಲ್ಲಿ ಮುಳುಗಿಸುತ್ತದೆ.©2023 Storyside IN (P)2023 Storyside IN
adbl_web_anon_alc_button_suppression_c
All stars
Most relevant
ಪ್ರೀತಿಯ ಅಸ್ತಿತ್ವವನ್ನೇ ಪ್ರಶ್ನಿಸ ಹೊರಟ ನನಗೆ ೧೯೬೨ ರಲ್ಲೇ ಭೈರಪ್ಪನವರು ಉತ್ತರ ಬರೆದಿಟ್ಟಿದ್ದಾರೆ… ಪ್ರಣಾಮಗಳು. ನಿರೂಪಣೆಯಂತೂ ದೃಶ್ಯಗಳ ಕಣ್ಣೆದುರು ಕಟ್ಟಿಟ್ಟಂತಿತ್ತು. ಧನ್ಯವಾದಗಳು

ಒಂದು ಸುಂದರ ಪ್ರೇಮ ಕಥಾನಕ

Something went wrong. Please try again in a few minutes.