PRIME MEMBER EXCLUSIVE | 3 Months Free Trial

Auto-renews at INR 199/mo after 3 months. Cancel anytime. Offer ends 15 July, 2026.
Krishnachandara Kathegalu cover art

Krishnachandara Kathegalu

Preview
LIMITED TIME OFFER
3 Months Free Trial
Get this deal
Offer ends on 15 July, 2026 at 11:59 PM IST.
1 credit a month to use on any title.
Listen to anything from the Plus Catalogue—thousands of Audible Originals, podcasts and audiobooks.
₹199 per month after 3 months. Renews automatically. Cancel anytime. Offer ends 15 July, 2026 at 11:59 PM IST.
Download titles to your library and listen offline.

Krishnachandara Kathegalu

Written by: Kishan Chand, Dr. Panchakshari Hirematha - translator
Narrated by: Aniketh Srivatsa
Get this deal

₹199 per month after 3 months. Renews automatically. Cancel anytime. Offer ends 15 July, 2026 at 11:59 PM IST.

Buy Now for ₹412.52

Buy Now for ₹412.52

ಉರ್ದು ಸಾಹಿತ್ಯ ಪ್ರಪಂಚದಲ್ಲಿ ಕೃಷ್ಣಚಂದರದು ಎದ್ದು ಕಾಣಿಸುವ ಹೆಸರು. ಕಥೆ, ಕಾದಂಬರಿ, ನಾಟಕ, ಪ್ರವಾಸ ಸಾಹಿತ್ಯ, ವಿಡಂಬನೆ, ಹಾಸ್ಯ ಬರಹಗಳ ಮೂಲಕ ಸುಮಾರು ಐವತ್ತು ವರ್ಷಗಳಷ್ಟು ಕಾಲ ಉರ್ದು ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಅದ್ವಿತೀಯ ಲೇಖಕ. ತಮ್ಮ ಸುತ್ತಲಿನ ಬದುಕನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತ, ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ, ಮನುಷ್ಯರನ್ನು ಮನುಷ್ಯರಿಂದ ಬೇರ್ಪಡಿಸುವ ಅಮಾನವೀಯ ಸಂಪ್ರದಾಯಗಳನ್ನು, ಶ್ರೀಮಂತ ವರ್ಗದ ವಿಲಾಸೀ ಜೀವನದ ಪೊಳ್ಳುತನವನ್ನು ಅತ್ಯಂತ ಪರಿಣಾಮಕಾರಿಯಾಗಿ ಚಿತ್ರಿಸುತ್ತಾರೆ. ಕಲ್ಪನೆಯ ರಮ್ಯಲೋಕದ ಸೊಗಸನ್ನು ಮತ್ತು ವಾಸ್ತವಿಕ ಲೋಕದ ಕಠೋರತೆಯನ್ನು ಸಮರಸಗೊಳಿಸಿದ ಲೇಖಕ ಕೃಷ್ಣಚಂದರ್. ಕನ್ನಡಕ್ಕೆ ಹಲವಾರು ಉರ್ದು ಮತ್ತು ಹಿಂದಿ ಕಥೆಗಳನ್ನು ಅನುವಾದಿಸಿರುವ ಡಾ|| ಪಂಚಾಕ್ಷರಿ ಹಿರೇಮಠ ಅವರು, ಇಲ್ಲಿ ಕೃಷ್ಣಚಂದರ ಎಂಟು ಸಣ್ಣ ಕಥೆಗಳನ್ನು ಅನುವಾದಿಸಿದ್ದಾರೆ.©2022 Storyside IN (P)2022 Storyside IN Classics
adbl_web_anon_alc_button_suppression_t1
No reviews yet