Mohanaswamy cover art

Mohanaswamy

Preview
Free with 30-day trial
Prime logo New to Audible Prime Member exclusive:
2 credits with free trial
1 credit a month to use on any title to download and keep
Listen to anything from the Plus Catalogue—thousands of Audible Originals, podcasts and audiobooks
Download titles to your library and listen offline
₹199.00 per month after 30-day trial. Cancel anytime.

Mohanaswamy

Written by: Vasudhendra, Rashmi Terdal - translator
Narrated by: Shrunga B V
Free with 30-day trial

₹199.00 per month after 30-day trial. Cancel anytime.

Buy Now for ₹546.23

Buy Now for ₹546.23

ಕನ್ನಡ ಸಾಹಿತ್ಯ ಲೋಕದಲ್ಲಿ ಸಲಿಂಗಿಗಳ ಬಗ್ಗೆ ಪರಿಚಯಿಸುವ ಮೂಲಕ ಹೊರಬಂದ ಮೋಹನಸ್ವಾಮಿ ಕೃತಿಯು ಲೇಖಕರ ಆತ್ಮಕತೆಯೂ ಹೌದು. " 'ಮೋಹನಸ್ವಾಮಿ' ಹನ್ನೊಂದು ಸಣ್ಣ ಕಥೆಗಳು ಹಾಗು ಒಂದು ಪದ್ಯವನ್ನೊಳಗೊಂಡಿದೆ. ಅದರಲ್ಲಿ ಆರು ಕಥೆಗಳು ಮೋಹನಸ್ವಾಮಿಯ ಕುರಿತಾಗಿದ್ದು ಮಿಕ್ಕವು ಬೇರೆ ಪಾತ್ರಗಳನ್ನು ನಿರೂಪಿಸುತ್ತವೆ. 'ತುತ್ತತುದಿಯಲ್ಲಿ ಮೊಟ್ಟಮೊದಲು' ಮೋಹನಸ್ವಾಮಿಯ ಪರಿಚಯಾತ್ಮಕ ಕಥೆಯಾಗಿದ್ದು ಲಿಂಗ ಬದಲಾವಣೆಯ ನಂತರದ ಸಾಮಾಜಿಕ ಜೀವನದಲ್ಲಿ ತನ್ನ ಸತತ ನೋವಿನ ಸೆಲೆಯನ್ನು, ಅಪರಾಧಿ ಮನೋಭಾವನೆಯನ್ನು ಮುಂದಿಡುತ್ತದೆ. 'ಕಗ್ಗಂಟು' ಮೋಹನಸ್ವಾಮಿಯು ತನ್ನ ಪ್ರೇಯಸಿಯನ್ನು ಕಳೆದುಕೊಳ್ಳುವ ಹಾಗು ಒಂದು ಹುಡುಗಿಯ ಒಡನಾಟದ ಕುರಿತಾದ ಕತೆಯಿದೆ.©2021 Storyside IN (P)2021 Storyside IN
adbl_web_anon_alc_button_suppression_t1
No reviews yet