Shikaari cover art

Shikaari

Preview
Subscribe now Free with 30-day trial
Offer ends on 14 April, 2026 at 23:59.
Prime logo
Pay ₹5/month for 2 months and ₹199/month after 2 months, Cancel anytime. Offer ends on 14 April 2026 at 23:59. Take this offer!
1 credit a month to use on any title to download and keep.
Listen to anything from the Plus Catalogue—thousands of Audible Originals, podcasts and audiobooks.
Download titles to your library and listen offline.
1 credit a month to use on any title to download and keep
Listen to anything from the Plus Catalogue—thousands of Audible Originals, podcasts and audiobooks
Download titles to your library and listen offline
₹199 per month after 30-day trial. Cancel anytime.

Shikaari

Written by: Yashwant Chittal
Narrated by: Raghu Shivamogga
Subscribe now Free with 30-day trial

Pay ₹5/month for 2 months and ₹199/month after 2 months, Cancel anytime. Offer ends on 14 April 2026 at 23:59.

₹199 per month after 30-day trial. Cancel anytime.

Buy Now for ₹769.00

Buy Now for ₹769.00

LIMITED TIME OFFER | Get 2 Months for ₹5/month

About this listen

ವರ್ತಮಾನದ ಸಾಹಿತ್ಯಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾಳಜಿಗೆ ಸ್ಪಂದಿಸುವ ಕಾದಂಬರಿ 'ಶಿಕಾರಿ'. ಚಿತ್ತಾಲರ ಈ ಕಾದಂಬರಿಯ ಬೀಸು ದೊಡ್ಡದು. 'ಶಿಕಾರಿ'ಯು ಒಂದಕ್ಕಿಂತ ಹೆಚ್ಚು ಸಂವೇದನಾ ಕೇಂದ್ರಗಳಿರುವ ಕಾದಂಬರಿ. ಮನುಷ್ಯನಲ್ಲಿ ಕಾಣಿಸುವ ಮತ್ತೊಬ್ಬನನ್ನು ಸಹಿಸಿಕೊಳ್ಳದಂತಹ ಅಹಂ, ಭಯ, ಆತಂಕಗಳನ್ನು ಕಾದಂಬರಿಯು ಚಿತ್ರಿಸುತ್ತದೆ. ಸಮಾಜದಲ್ಲಿ ಮನೆ ಮಾಡಿರುವ ಜಾತಿವ್ಯವಸ್ಥೆ, ಅನಿವಾರ್ಯ ಸಂಬಂಧಗಳು, ಮನುಷ್ಯನ ಜ್ಞಾನದ ಫಲವಾದ ಸಾಧನೆಗಳನ್ನು ಸ್ವಾರ್ಥಕ್ಕೆ, ರಾಜಕಾರಣಕ್ಕೆ ಬಳಸಿಕೊಳ್ಳುವುದು, ಎದುರಾಳಿಯ ಮುರಿಯಲು-ಹಣಿಯಲು ಬಳಸುವುದು - ಹೀಗೆ ಹಲವು ಸಂಗತಿಗಳನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿದೆ. ಕಾದಂಬರಿಯುದ್ದಕ್ಕೂ ಘಟನೆ, ಪ್ರತಿಭಟನೆ, ಅದಕ್ಕೊಂದು ಕಥೆ, ಧ್ವನಿ, ಸಂವೇದನೆಯಾಗಿ ಮೂಡಿ ಬಂದಿದೆ. ಹಿರಿಯ ಲೇಖಕ-ಪತ್ರಕರ್ತ ಜಿ.ಎನ್. ರಂಗನಾಥರಾವ್ ಅವರು 'ಶಿಕಾರಿ' ಕುರಿತು 'ಕಾದಂಬರಿಗೆ ಸಹಜವೆನಿಸುವ ವಿಸ್ತಾರ, ಘಟನಾಬದ್ಧವಾದ ಕಥೆಯ ಭದ್ರ ಅಸ್ತಿಭಾರ, ನಾಯಕನ ಜ್ವಲಿಸುವ ಪ್ರಜ್ಞೆಯ ಹಿಲಾಲಿನ ಬೆಳಕಿನಲ್ಲಿ ಗೋಚರಿಸುವ, ಸಾಮಾಜಿಕವಾಗಿ ಬಾಧಿಸುವಂಥ ವಿದ್ಯಮಾನಗಳು ಇವುಗಳಿಂದಾಗಿ ಕಾದಂಬರಿ ವಾಚ್ಯಾರ್ಥ ದಾಟಿ ಪಡೆದುಕೊಳ್ಳುವ ಅರ್ಥಾಂತರ ಮೊದಲಾದ ಕಾರಣಗಳಿಂದ ಶಿಕಾರಿ ಮಾನವಶಾಸ್ತ್ರ, ಸಮಾಜಶಾಸ್ತ್ರ, ಮನಶ್ಯಾಸ್ತ್ರ ಇತ್ಯಾದಿ ಹಲವು ನಿಟ್ಟಿನ ಅಧ್ಯಯನಕ್ಕೆ ಮೌಲ್ಯ ನಿಷ್ಕರ್ಷೆಗೆ ಅರ್ಹವಾದ ಕೃತಿಯಾಗಿದೆ' ಎಂದು ವಿಶ್ಲೇಷಿಸಿದ್ದಾರೆ.©2021 Storyside IN (P)2021 Storyside IN
No reviews yet