Season's Savings | ₹5/mo for 3 months

₹199/month after first 3 months. Renews automatically. Terms apply.
Yaana cover art

Yaana

Preview
Get this deal Free with 30-day trial
Offer ends on 28 December, 2026.
Prime logo
Only ₹5/month for first 3 months.
Get 1 credit per month to use on any title of your choice.
Listen to anything from the Plus Catalogue—thousands of audiobooks, podcasts, and Audible Originals.
₹199/month after first 3 months. Cancel anytime. Renews automatically. Offer ends 28 December, 2026.
1 credit a month to use on any title to download and keep
Listen to anything from the Plus Catalogue—thousands of Audible Originals, podcasts and audiobooks
Download titles to your library and listen offline
₹199.00 per month after 30-day trial. Cancel anytime.

Yaana

Written by: S. L. Bhyrappa
Narrated by: Kiran Naik
Free with 30-day trial Free with 30-day trial

₹199.00 per month after 30-day trial. Cancel anytime.

₹199.00 per month after 30-day trial. Cancel anytime.

Buy Now for ₹787.29

Buy Now for ₹787.29

About this listen
ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪನವರ 'ಯಾನ' ಕೃತಿಯು ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವನ್ನು ಕೇಂದ್ರೀಕರಿಸುವ ವಸ್ತುವನ್ನುಒಳಗೊಂಡಿದೆ. ಈ ಯಾನವನ್ನು ನಡೆಸಲು ಆಯ್ಕೆಯಾಗುವ ಒಬ್ಬ ಖಭೌತ-ವಿಜ್ಞಾನಿ, ಕಂಪ್ಯೂಟರ್ ತಂತ್ರಘ್ಯಾನದಲ್ಲಿ ನಿಪುಣನಾದ ಸುದರ್ಶನ್ ಮತ್ತು ಅವನ ಸಹಚಾರಿ, ಭಾರತೀಯ ವಿಮಾನದಳದ ಅತ್ಯುತ್ತಮ ಫೈಟರ್ ಪೈಲಟ್ (ಮುಂದೆ ಅವನ ಪತ್ನಿಯಾಗಿ, ಅವರು ಸೃಷ್ಟಿಸ ಬೇಕಾಗಿದ್ದ ಮಕ್ಕಳ ತಾಯಿ) ಉತ್ತರೆಯ ಸುತ್ತಮುತ್ತಾ ಹೆಣೆದ ಈ ಕಥೆ, ಓದುಗನನ್ನು ಬಾಹ್ಯಾಕಾಶಲೋಕದ ಯಾನದಲ್ಲಿ ಆಳವಾಗಿ ಕರೆದೊಯ್ಯುತ್ತದೆ. ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ವಿನ್ಯಾಸಗೊಳಿಸಿದ ಆಕಾಶ ನೌಕೆಯಲ್ಲಿ, ನಮ್ಮ ಸೂರ್ಯನ ಗುರುತ್ವವನ್ನೂ ಮೀರಿ, 4.6 ಜ್ಯೋತಿರ್ವರ್ಷಗಳ ದೂರದಲ್ಲಿರುವ, ಮತ್ತೊಂದು ನಕ್ಷತ್ರಮಂಡಲ ಪ್ರಾಕ್ಸಿಮಾ ಸೆಂಟಾರಿಸ್ ಕಡೆಗೆ ಪ್ರಯಾಣಿಸುವ ಈ ಜೋಡಿಯ ನಡುವಿನ ಸಂಬಂಧ, ಅವರ ಆಂತರಿಕ ತುಮುಲಗಳು, ಪರಸ್ಪರ ದ್ವೇಷದ ಭಾವನೆಗಳು, ತಮ್ಮ ಮಾತೃ ಗ್ರಹವನ್ನು ಪೂರ್ಣವಾಗಿ ತೊರೆದು, ಮಾನವನ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಧಾರೆಯೆರಿಯುವ ದೃಢ ಮನೋಸಂಕಲ್ಪದ ಇಬ್ಬರು ಅಪರೂಪದ ವ್ಯಕ್ತಿಗಳ ಸುತ್ತ ಹೆಣೆದ ಯಾನದಲ್ಲಿ, ಭೈರಪ್ಪನವರು ಕೇವಲ ವೈಜ್ಞಾನಿಕ ಮತ್ತು ತಂತ್ರಜ್ಞಾನದ ವಿಷಯಗಳನ್ನಷ್ಟೇ ಅಲ್ಲಾ, ಮತ್ತೊಮ್ಮೆ ಮಾನವನ ನಡುವಿನ ಸಂಬಂಧಗಳ ಸಂಕೀರ್ಣತೆಯನ್ನು ವಿಶ್ಲೇಷಿಸುವಲ್ಲಿ ಸಫಲವಾಗಿದ್ದಾರೆ.©2023 Storyside IN (P)2023 Storyside IN Science Fiction Space Exploration
adbl_web_anon_alc_button_suppression_t1
All stars
Most relevant
I have always been deeply fascinated by astronomy, and Yaana resonates with that passion beautifully. Even today, the story feels fresh, inspiring, and ahead of its time. My heartfelt gratitude to my favourite writer, SL Byrappara sir, for creating such a wonderful novel, and sincere thanks to the narrator for adding soul to the story. This book is truly special and will always remain close to my heart.

A Timeless Journey Through Science and Imagination

Something went wrong. Please try again in a few minutes.