Yelu cover art

Yelu

Preview
Free with 30-day trial
Prime logo New to Audible Prime Member exclusive:
2 credits with free trial
1 credit a month to use on any title to download and keep
Listen to anything from the Plus Catalogue—thousands of Audible Originals, podcasts and audiobooks
Download titles to your library and listen offline
₹199.00 per month after 30-day trial. Cancel anytime.

Yelu

Written by: Ahoratra
Narrated by: Pranav Iyengar
Free with 30-day trial

₹199.00 per month after 30-day trial. Cancel anytime.

Buy Now for ₹377.18

Buy Now for ₹377.18

About this listen

ಏಳು ವರ್ಣ ,ಏಳು ದ್ವೀಪ ,ಏಳು ವನ ,ಏಳು ಭುವನ ,ಅಗ್ನಿಯ ಏಳು ಕೆನ್ನಾಲಿಗೆ ,ಏಳು ಸ್ವರ ,ಅಷ್ಟೇಕೆ ,ಆ ಸ್ವರ ಹೊರಡುವ ಬಿದಿರ ಮೇಲಿನ ತೂತು ಏಳು . ಅದೇ ವಿವೇಕಾನಂದರ ಸಿಂಹಸ್ವರದಲ್ಲಿ ಬಂಡ 'ಏಳು ಎದ್ದೇಳು '.ಜಾಗೃತಿ ಮೂಡಿಸುವ ಪದ. ಭಕ್ತ ದೇವರನ್ನು ,ತಾಯಿ ಮಕ್ಕಳನ್ನು ,ಬೆಳಕು ಕತ್ತಲನ್ನು ಎಬ್ಬಿಸುವ ಏಕೈಕ ಶಬ್ದ 'ಏಳು'. ಗೆಳೆಯರೇ ,ಗೀತೇಶನು ಏಳು ಎನ್ನಲಾಗಿ ಎದ್ದ ಅರ್ಜುನ ಮತ್ತೆಂದೂ ಮಲಗದ ಗುಡಾಕೇಶನಾದ .ಏಳು ಚಕ್ರಗಳನ್ನು ಎಬ್ಬಿಸುವ 'ಏಳು' ನಿಮ್ಮನ್ನೂ ಎಬ್ಬಿಸುವಂತಾಗಲಿ.©2021 Storyside IN (P)2021 Storyside IN Occult
No reviews yet