ಬಿಜೆಪಿಯನ್ನು ಅಧಿಕಾರಕ್ಕೇರಿಸಿದ ಬಿಎಸ್‌ವೈಗೆ 'ಗದ್ದುಗೆ' ಉಳಿಸಿಕೊಳ್ಳುವ ಸವಾಲು cover art

ಬಿಜೆಪಿಯನ್ನು ಅಧಿಕಾರಕ್ಕೇರಿಸಿದ ಬಿಎಸ್‌ವೈಗೆ 'ಗದ್ದುಗೆ' ಉಳಿಸಿಕೊಳ್ಳುವ ಸವಾಲು

ಬಿಜೆಪಿಯನ್ನು ಅಧಿಕಾರಕ್ಕೇರಿಸಿದ ಬಿಎಸ್‌ವೈಗೆ 'ಗದ್ದುಗೆ' ಉಳಿಸಿಕೊಳ್ಳುವ ಸವಾಲು

Listen for free

View show details

ಜಿದ್ದಿಗೆ ಬಿದ್ದು ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ತಂದು ಕೂರಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ‘ಕುರ್ಚಿ’ ಈಗ ಅಲುಗಾಡಲಾರಂಭಿಸಿದೆ. ಯಡಿಯೂರಪ್ಪ ಮುಂದಿನ ತಲೆಮಾರಿನ ನಾಯಕತ್ವಕ್ಕೆ ಅಧಿಕಾರ ಬಿಟ್ಟುಕೊಡಬೇಕು ಎಂಬ ಚರ್ಚೆ ಈಗ ಬಿಜೆಪಿಯಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಪೂರ್ಣ ವರದಿ.

adbl_web_anon_alc_button_suppression_t1
No reviews yet