New Hope TV cover art

New Hope TV

New Hope TV

Written by: LifeZone Media
Listen for free

About this listen

Kannada Christian Channel in Karnataka since 2005LifeZone Media Christianity Ministry & Evangelism Spirituality
Episodes
  • ನಿರೀಕ್ಷೆಯ ವಾಕ್ಯ - 12.07.24
    Jul 11 2024


    ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ 16ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. Ruth / ರೂತಳು 1 : 15 - 16

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ruth1v15 #12July2024 #promisewordforjuly

    Show More Show Less
    6 mins
  • ನಿರೀಕ್ಷೆಯ ವಾಕ್ಯ - 11.07.24
    Jul 10 2024


    ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು. Exodus / ವಿಮೋಚನಕಾಂಡ 1 : 12

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus1v12 #11July2024 #promisewordforjuly

    Show More Show Less
    5 mins
  • ನಿರೀಕ್ಷೆಯ ವಾಕ್ಯ - 10.07.24
    Jul 9 2024


    ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. Luke / ಲೂಕ 18 : 1-2

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke18v1 #10July2024 #promisewordforjuly

    Show More Show Less
    5 mins
No reviews yet