Episodes

  • ನಿರೀಕ್ಷೆಯ ವಾಕ್ಯ - 12.07.24
    Jul 11 2024

    ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ 16ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. Ruth / ರೂತಳು 1 : 15 - 16

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ruth1v15 #12July2024 #promisewordforjuly

    Show More Show Less
    6 mins
  • ನಿರೀಕ್ಷೆಯ ವಾಕ್ಯ - 11.07.24
    Jul 10 2024

    ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು. Exodus / ವಿಮೋಚನಕಾಂಡ 1 : 12

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus1v12 #11July2024 #promisewordforjuly

    Show More Show Less
    5 mins
  • ನಿರೀಕ್ಷೆಯ ವಾಕ್ಯ - 10.07.24
    Jul 9 2024

    ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. Luke / ಲೂಕ 18 : 1-2

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke18v1 #10July2024 #promisewordforjuly

    Show More Show Less
    5 mins
  • ನಿರೀಕ್ಷೆಯ ವಾಕ್ಯ - 09.07.24
    Jul 8 2024

    ಮನೆಯನ್ನು ಕಟ್ಟುವದಕ್ಕೆ ಜ್ಞಾನವೇ ಸಾಧನ; ಅದನ್ನು ಸ್ಥಿರಪಡಿಸುವದಕ್ಕೆ ವಿವೇಕವೇ ಆಧಾರ; 4ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬಿಸುವದಕ್ಕೆ ತಿಳುವಳಿಕೆಯೇ ಉಪಕರಣ. Proverbs / ಜ್ಞಾನೋಕ್ತಿಗಳು 24 : 3 - 4

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs24v3 #9July2024 #promisewordforjuly

    Show More Show Less
    6 mins
  • ನಿರೀಕ್ಷೆಯ ವಾಕ್ಯ - 08.07.24
    Jul 7 2024

    ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah1v19 #8July2024 #promisewordforjuly

    Show More Show Less
    6 mins
  • ನಿರೀಕ್ಷೆಯ ವಾಕ್ಯ - 07.07.24
    Jul 6 2024

    ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು. Exodus / ವಿಮೋಚನಕಾಂಡ 14 : 14

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus14v14 #7July2024 #promisewordforjuly

    Show More Show Less
    6 mins
  • ನಿರೀಕ್ಷೆಯ ವಾಕ್ಯ - 06.07.24
    Jul 5 2024

    ಅದಕ್ಕೆ ನಾನು - ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ. ನಿಮ್ಮ ಮುಂದುಗಡೆಯಲ್ಲಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮ ಕಡೆಯವನಾಗಿ ಯುದ್ಧಮಾಡುವನು. ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು. Deuteronomy/ ಧರ್ಮೋಪದೇಶಕಾಂಡ 1 : 29 - 31

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy1v29 #6July2024 #promisewordforjuly

    Show More Show Less
    6 mins
  • ನಿರೀಕ್ಷೆಯ ವಾಕ್ಯ - 05.07.24
    Jul 4 2024

    ನಿಮಗೆ ಕೇಡುಮಾಡುವದಕ್ಕೆ ನನ್ನಲ್ಲಿ ಸಾಮರ್ಥ್ಯವುಂಟು; ಆದರೆ ಹೋದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು - ಯಾಕೋಬನಿಗೆ ಏನೂ ಅನ್ನಬೇಡ ನೋಡಿಕೋ ಎಂದು ನನಗೆ ಎಚ್ಚರಿಸಿದನು. Genesis / ಆದಿಕಾಂಡ 31 : 29

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis31v29 #5July2024 #promisewordforjuly

    Show More Show Less
    6 mins