• ಮುಂದೂಡುವುದು (Postponing) ಮತ್ತು ಆಲಸ್ಯ - ಪರಿಹಾರವೇನು? | ಸದ್ಗುರು

  • Oct 29 2023
  • Length: 3 mins
  • Podcast
ಮುಂದೂಡುವುದು (Postponing) ಮತ್ತು ಆಲಸ್ಯ - ಪರಿಹಾರವೇನು? | ಸದ್ಗುರು cover art

ಮುಂದೂಡುವುದು (Postponing) ಮತ್ತು ಆಲಸ್ಯ - ಪರಿಹಾರವೇನು? | ಸದ್ಗುರು

  • Summary

  • ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಎಲ್ಲರೂ ಹೆಚ್ಚಾಗಿ ತಮ್ಮ ಬಗ್ಗೆ ಹೇಳಿಕೊಳ್ಳುವ ಸಮಸ್ಯೆಯಾದ ಕೆಲಸ postpone ಮಾಡುವುದನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ತಮಿಳುನಾಡು ಅಗ್ರಿಕಲ್ಚರಲ್ ಯುನಿವರ್ಸಿಟಿಯ ವಿದ್ಯಾರ್ಥಿಗಳು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Show More Show Less

What listeners say about ಮುಂದೂಡುವುದು (Postponing) ಮತ್ತು ಆಲಸ್ಯ - ಪರಿಹಾರವೇನು? | ಸದ್ಗುರು

Average Customer Ratings

Reviews - Please select the tabs below to change the source of reviews.