Questions about life Kannada Podcast cover art

Questions about life Kannada Podcast

Questions about life Kannada Podcast

Written by: questionsaboutlifekannada
Listen for free

About this listen

Welcome to the program 'Questions About Life - Kannada.' Here, we share important insights and practical answers related to the aspects of life we face every day. From personal struggles, family challenges, to matters of relationships, this program touches our real-life experiences. Each week reminds us that God is working in our daily lives, providing hope and guidance. We are very happy to have you here.

Please whatsapp/call: +91 +91 9902606453, +91 6364252164

Email: info@febaonline.org

Copyright 2025 All rights reserved.
Spirituality
Episodes
  • Ep 04-ವೃತ್ತಿಜೀವನ ಆಯ್ಕೆ, ಉದ್ಯೋಗ ನಷ್ಟ Career Choice /Job Loss | Questions about Life
    Jan 27 2026

    ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ. ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.

    ಈ ಸಂಚಿಕೆಯಲ್ಲಿ ‘ವೃತ್ತಿ ಆಯ್ಕೆ ಮತ್ತು ಉದ್ಯೋಗ ನಷ್ಟ’ ಕುರಿತು ಇರುವ ಪ್ರಶ್ನೆಗಳನ್ನೊಳಗೊಂಡಿದೆ. ಈ ಕಾರ್ಯಕ್ರಮವು ನಿಮಗೆ ಜಾಣ್ಮೆಯುತವಾದ ವೃತ್ತಿ ಆಯ್ಕೆಯನ್ನು ಮಾಡಲು ಸಹಾಯ ಮಾಡುವುದಲ್ಲದೆ, ಉದ್ಯೋಗ ನಷ್ಟವಾದ ಸಂದರ್ಭದಲ್ಲಿ ದೇವರು ನಿಮ್ಮ ಜೀವನಕ್ಕಾಗಿ ಹೊಂದಿರುವ ಯೋಜನೆಗೆ ಅನುಗುಣವಾಗಿ ಲಭ್ಯವಿರುವ ಆಯ್ಕೆಗಳನ್ನು ಅನ್ವೇಷಿಸಲು ಮಾರ್ಗದರ್ಶನ ನೀಡುತ್ತದೆ.

    ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.

    Spotify app ನಲ್ಲಿ QAL ಕನ್ನಡ ಪಾಡ್‌ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.

    ದಯವಿಟ್ಟು ನಮಗೆ ಕರೆ ಮಾಡಿ: +91 99026 06453, ಅಥವಾ +91 63642 52164 ಅಥವಾ info@febaonline.org ಗೆ ಇ-ಮೇಲ್ ಮಾಡಬಹುದು.”

    #questionsaboulifekannada #podcast #kannada #questions #life

    Show More Show Less
    29 mins
  • Ep 04-ವೃತ್ತಿಜೀವನ ಆಯ್ಕೆ, ಉದ್ಯೋಗ ನಷ್ಟ Career Choice /Job Loss| Questions about Life|
    Jan 26 2026

    ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ. ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.

    ಈ ಸಂಚಿಕೆಯಲ್ಲಿ ‘ವೃತ್ತಿ ಆಯ್ಕೆ ಮತ್ತು ಉದ್ಯೋಗ ನಷ್ಟ’ ಕುರಿತು ಇರುವ ಪ್ರಶ್ನೆಗಳನ್ನೊಳಗೊಂಡಿದೆ. ಈ ಕಾರ್ಯಕ್ರಮವು ನಿಮಗೆ ಜಾಣ್ಮೆಯುತವಾದ ವೃತ್ತಿ ಆಯ್ಕೆಯನ್ನು ಮಾಡಲು ಸಹಾಯ ಮಾಡುವುದಲ್ಲದೆ, ಉದ್ಯೋಗ ನಷ್ಟವಾದ ಸಂದರ್ಭದಲ್ಲಿ ದೇವರು ನಿಮ್ಮ ಜೀವನಕ್ಕಾಗಿ ಹೊಂದಿರುವ ಯೋಜನೆಗೆ ಅನುಗುಣವಾಗಿ ಲಭ್ಯವಿರುವ ಆಯ್ಕೆಗಳನ್ನು ಅನ್ವೇಷಿಸಲು ಮಾರ್ಗದರ್ಶನ ನೀಡುತ್ತದೆ. ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.

    Spotify app ನಲ್ಲಿ QAL ಕನ್ನಡ ಪಾಡ್‌ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.”

    #questionsaboulifekannada #podcast #kannada #questions #life

    Show More Show Less
    1 min
  • Ep 03 - ಹೇಗೆ ಪ್ರಾರ್ಥಿಸಬೇಕು? - How to pray? - Questions about Life
    Jan 20 2026

    ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ. ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.

    ಈ ಸಂಚಿಕೆಯಲ್ಲಿ ಪ್ರಾರ್ಥನೆ ಹೇಗೆ ಮಾಡಬೇಕು? ಎಂಬ ಅಂಶವನ್ನು ಕುರಿತು ಪ್ರಶ್ನೆಗಳನ್ನು ಚರ್ಚಿಸಲಾಗುತ್ತದೆ. ಈ ಕಾರ್ಯಕ್ರಮವು ಪ್ರಾರ್ಥನೆ ಮಾಡುವ ವಿಧಾನವನ್ನು ನೀವು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ವಿಶೇಷವಾಗಿ, ಯೇಸು ಕ್ರಿಸ್ತನ ಅನುಯಾಯಿಯೊಬ್ಬರ ಪ್ರಾರ್ಥನಾ ಜೀವನದ ಮೇಲೆ ಈ ಕಾರ್ಯಕ್ರಮ ಗಮನ ಕೇಂದ್ರೀಕರಿಸುತ್ತದೆ. ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.

    Spotify app ನಲ್ಲಿ Questions about Life ಕನ್ನಡ ಪಾಡ್‌ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.

    ದಯವಿಟ್ಟು ನಮಗೆ ಕರೆ ಮಾಡಿ: +91 99026 06453, ಅಥವಾ +91 63642 52164 ಅಥವಾ info@febaonline.org ಗೆ ಇ-ಮೇಲ್ ಮಾಡಬಹುದು.

    #questionsaboulifekannada #podcast #kannada #questions #life

    Show More Show Less
    28 mins
No reviews yet