ಸದ್ಗುರು ಕನ್ನಡ Sadhguru Kannada cover art

ಸದ್ಗುರು ಕನ್ನಡ Sadhguru Kannada

Written by: Sadhguru Kannada
  • Summary

  • ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
    Show More Show Less
Episodes
  • ಪ್ರೀತಿಸಿದವರು ವಂಚಿಸಿದರೆ ಏನು ಮಾಡೋದು? | ಸದ್ಗುರು
    Oct 31 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಚೆನ್ನೈನ ಗಿಂಡಿ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ವಿದ್ಯಾರ್ಥಿನಿಯೊಬ್ಬಳು ಪ್ರೀತಿಸಿದವರು ನಮಗೆ ವಂಚಿಸಿದರೆ ನಾವು ಹೇಗೆ ಪ್ರತಿಕ್ರಿಯಿಸಬೇಕು ಎಂದು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾಳೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information.
    Show More Show Less
    4 mins
  • ಮುಂದೂಡುವುದು (Postponing) ಮತ್ತು ಆಲಸ್ಯ - ಪರಿಹಾರವೇನು? | ಸದ್ಗುರು
    Oct 29 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಎಲ್ಲರೂ ಹೆಚ್ಚಾಗಿ ತಮ್ಮ ಬಗ್ಗೆ ಹೇಳಿಕೊಳ್ಳುವ ಸಮಸ್ಯೆಯಾದ ಕೆಲಸ postpone ಮಾಡುವುದನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ತಮಿಳುನಾಡು ಅಗ್ರಿಕಲ್ಚರಲ್ ಯುನಿವರ್ಸಿಟಿಯ ವಿದ್ಯಾರ್ಥಿಗಳು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information.
    Show More Show Less
    3 mins
  • ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು
    Oct 28 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯರ ಮಹಿಳಾ ಹಕ್ಕುಗಳ ಹೋರಾಟದ ಬಗೆಗಿನ ಪ್ರಶ್ನೆಯೊಂದನ್ನು ಸದ್ಗುರು ಉತ್ತರಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information.
    Show More Show Less
    7 mins

What listeners say about ಸದ್ಗುರು ಕನ್ನಡ Sadhguru Kannada

Average Customer Ratings
Overall
  • 5 out of 5 stars
  • 5 Stars
    2
  • 4 Stars
    0
  • 3 Stars
    0
  • 2 Stars
    0
  • 1 Stars
    0
Performance
  • 5 out of 5 stars
  • 5 Stars
    2
  • 4 Stars
    0
  • 3 Stars
    0
  • 2 Stars
    0
  • 1 Stars
    0
Story
  • 5 out of 5 stars
  • 5 Stars
    2
  • 4 Stars
    0
  • 3 Stars
    0
  • 2 Stars
    0
  • 1 Stars
    0

Reviews - Please select the tabs below to change the source of reviews.

Sort by:
Filter by:
  • Overall
    5 out of 5 stars
  • Performance
    5 out of 5 stars
  • Story
    5 out of 5 stars
  • AK
  • 30-06-23

best self improvement advices.

everyone should listen these episodes. you can change your life and be happy after listening these episodes.

Something went wrong. Please try again in a few minutes.

You voted on this review!

You reported this review!

  • Overall
    5 out of 5 stars
  • Performance
    5 out of 5 stars
  • Story
    5 out of 5 stars

it's best theory to listen

check out to see different dimension of life. loving voice. jai sadhguru. keep listening. unique content

Something went wrong. Please try again in a few minutes.

You voted on this review!

You reported this review!