ಸದ್ಗುರು ಕನ್ನಡ Sadhguru Kannada cover art

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

Written by: Sadhguru Kannada
Listen for free

About this listen

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Biological Sciences Economics Hinduism Hygiene & Healthy Living Management Management & Leadership Relationships Science Self-Help Social Sciences Spirituality Success
Episodes
  • ಶಿವ-ಪಾರ್ವತಿ ಬದ್ರೀನಾಥ ಬಿಟ್ಟು ಕೇದಾರನಾಥಕ್ಕೆ ಹೋಗಿದ್ದೇಕೆ? |
    Jan 25 2026
    ಶಿವ ಮತ್ತು ಪಾರ್ವತಿ ಬದರಿನಾಥದಲ್ಲಿದ್ದ ತಮ್ಮ ಮನೆಯನ್ನು ಬಿಟ್ಟುಹೋಗಿ, ಕೇದಾರವನ್ನು ಸ್ಥಾಪಿಸಿದ್ದರ ಹಿಂದಿರುವ ಕುತೂಹಲಕಾರಿ ಕಥೆಯನ್ನು ಸದ್ಗುರುಗಳು ವಿವರಿಸುತ್ತಾರೆ. ಕೇದಾರವು ‘ಶಿವ’ ಎನ್ನುವ ಅನುರಣನಕ್ಕೆ ಅತ್ಯಂತ ಹತ್ತಿರವಾಗಿರುವುದರ ಕುರಿತು ಮತ್ತು ಶಿವನು ಕಾಂತಿ ಸರೋವರದಲ್ಲಿ ಯೋಗದ ಗಹನವಾದ ವಿಜ್ಞಾನವನ್ನು ಪ್ರತಿಪಾದಿಸಿದ್ದರ ಕುರಿತಾಗಿಯೂ ಮಾತನಾಡುತ್ತಾರೆ. English video: • How Shiva Established Kedarnath | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    10 mins
  • ನಿಮಗೆ 33 ಆದಾಗ, ಅಸಾಧಾರಣವಾದದ್ದು ಏನೋ ಸಂಭವಿಸುತ್ತದೆ!
    Dec 21 2025
    ನಿಮಗೆ 33 ಆದಾಗ, ಅಸಾಧಾರಣವಾದದ್ದು ಏನೋ ಸಂಭವಿಸುತ್ತದೆ! English video: Something Phenomenal Can Happen When You Turn 33 | Sadhguru • Something Phenomenal Can Happen When You T... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    16 mins
  • ದೃಷ್ಟಿ ಬೀಳುತ್ತೆ ಅನ್ನೋದು ಮೂಢ ನಂಬಿಕೆಯಲ್ಲ
    Dec 19 2025
    ದೃಷ್ಟಿ ತೆಗೆಯುವುದರ ಹಿಂದಿರುವ ವಿಜ್ಞಾನವನ್ನು ಈ ವಿಡಿಯೋದಲ್ಲಿ ಸದ್ಗುರುಗಳು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    8 mins
No reviews yet